ಬಾಣಂತಿಯರ ಸರಣಿ ಸಾವು ಕೇಸ್: ಸರ್ಕಾರದ ಪ್ರಾಯೋಜಿತ ಕೊಲೆ ಎಂದ ಆರ್ ಅಶೋಕ್!

ಬೆಂಗಳೂರು:- ಬಾಣಂತಿಯರ ಸರಣಿ ಸಾವು ಕೇಸ್ ಗೆ ಸಂಬಂಧಿಸಿದಂತೆ ಇದು ಸರ್ಕಾರದ ಪ್ರಾಯೋಜಿತ ಕೊಲೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಗೋವಿಂದ ಕಾರಜೋಳ! ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2,000 ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದರು. ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. 2,000 ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ … Continue reading ಬಾಣಂತಿಯರ ಸರಣಿ ಸಾವು ಕೇಸ್: ಸರ್ಕಾರದ ಪ್ರಾಯೋಜಿತ ಕೊಲೆ ಎಂದ ಆರ್ ಅಶೋಕ್!