ಬಾಣಂತಿಯರ ಸರಣಿ ಸಾವು ಪ್ರಕರಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಿಂದ ಪರಿಶೀಲನೆ!

ಬಳ್ಳಾರಿ:- ಇಡೀ ಕರ್ನಾಟಕ ಜನತೆಯನ್ನೇ ಬೆಚ್ಚಿ ಬೀಳಿಸಿದ ಬಾಣಂತಿಯರ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ: ಆರೋಗ್ಯ ಸಚಿವರು ವಿಫಲ ಎಂದ ಜೋಶಿ! ಘಟನೆ ನಡೆದು 25 ದಿನಗಳ ಬಳಿಕ ಬಳ್ಳಾರಿಗೆ ಇಂದು ಆರೋಗ್ಯ ಇಲಾಖೆ ಸಚಿವ ದಿನೇಶ್​ ಗುಂಡೂರಾವ್ ಭೇಟಿ ನೀಡಿದ್ದಾರೆ. ಐವಿ ಫ್ಲ್ಯೂಯೆಡ್‌ ಕಂಪನಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೋಗುತ್ತಿದ್ದೇವೆ. ಬಾಣಂತಿಯರ ಸರಣಿ ಸಾವಿನ ಬಗ್ಗೆ ಸಂಪೂರ್ಣ ತನಿಖೆ ಆಗಲಿದೆ ಎಂದು ಹೇಳಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continue reading ಬಾಣಂತಿಯರ ಸರಣಿ ಸಾವು ಪ್ರಕರಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಿಂದ ಪರಿಶೀಲನೆ!