ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಾಣಂತಿ: ಸಾವಿಗೆ ಕಾರಣ?
ಕೊಪ್ಪಳ:- ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಕಣ್ಣು ಮುಚ್ಚಿದ್ದಾರೆ. ಸಣ್ಣ ಆಗ್ಬೇಕಾ? ಹಾಗಿದ್ರೆ ಈ ಸಿಂಪಲ್ ಕೆಲಸ ತಪ್ಪದೇ ಮಾಡಿ! ರೇಣುಕಾ ಪ್ರಕಾಶ್ ಹಿರೇಮನಿ ಹೆರಿಗೆಗಾಗಿ ರಾತ್ರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ನಿನ್ನೆ ಕುಷ್ಟಗಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಬಂದಿದ್ದ ರೇಣುಕಾಗೆ ಮುಂಜಾನೆ 2:30ರ ಸುಮಾರಿಗೆ ಹೆರಿಗೆ ಆಗಿತ್ತು. ಆದರೆ ಡೆಲಿವರಿಗೂ ಮೊದಲೇ ಮಗು ಮೃತಪಟ್ಟಿದ್ದು, ಸಿಜೇರಿಯನ್ ಮಾಡಿ ವೈದ್ಯರು ಮಗುವನ್ನು ಹೊರ ತೆಗೆದಿದ್ದಾರೆ. ಈ ಸಮಯದಲ್ಲಿ ಹೈಬಿಪಿ ಮತ್ತು ಹೃದಯಾಘಾತದಿಂದ ರೇಣುಕಾ ಸಾವನ್ನಪ್ಪಿದ್ದಾರೆ. ಕರ್ನಾಟಕದಾದ್ಯಂತ ಬಾಣಂತಿಯರ … Continue reading ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಾಣಂತಿ: ಸಾವಿಗೆ ಕಾರಣ?
Copy and paste this URL into your WordPress site to embed
Copy and paste this code into your site to embed