ಸಿಸೇರಿಯನ್‌ ಹೆರಿಗೆ ಬಳಿಕ ಬಾಣಂತಿ ಸಾವು : ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬಾಗಲಕೋಟೆ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಬಳಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ನಗರದ ವಾಣಿಶ್ರೀ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಪ್ರಿಯಾಂಕ ನಾಟಿಕರ್(೨೫) ಸಾವನ್ನಪ್ಪಿದ್ದಾಳೆ.  ವೈದ್ಯರ ನಿರ್ಲಕ್ಷ್ಯದಿಂದಲೇ ಪ್ರಿಯಾಂಕ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆ ಪೋಷಕರು ಆರೋಪಿಸಿದ್ದಾರೆ. ಹೆರಿಗೆಗಾಗಿ ಕನಮಡಿಯಿಂದ ತವರು ಮನೆ ಜಮಖಂಡಿಗೆ ಬಂದಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ಬಳಿಕ ನಗರದ ವಾಣಿಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು ಸಿಜೆರಿಯನ್ ಮೂಲಕ ಹೆರಿಗೆ ಮಾಡಲಾಗಿದ್ದು, ಹೆರಿಗೆ ಬಳಿಕ ಪ್ರಿಯಾಂಕ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಸಂಬಂಧಿಕರ ಆಕ್ರಂದನ … Continue reading ಸಿಸೇರಿಯನ್‌ ಹೆರಿಗೆ ಬಳಿಕ ಬಾಣಂತಿ ಸಾವು : ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ