ಬಾಣಂತಿಯರ ಸಾವು ಕೇಸ್​: ರಾಜ್ಯ ಸರ್ಕಾರ ಅಲರ್ಟ್, ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ!

ಬೆಂಗಳೂರು/ಬಳ್ಳಾರಿ: ಬಾಣಂತಿಯರ ಸಾವು ಕೇಸ್​ ಗೆ ಸಂಬಧಪಟ್ಟಂತೆ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ ಮಾಡಿದೆ. ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ: ಮುಡಾ, ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ಸಿದ್ಧ! ಕೌಶಲ್ಯಾಭಿವೃದ್ಧಿ ನಿಗಮದ ಎಂಡಿ ಎಂ.ಕನಗವಲ್ಲಿ ನೇತೃತ್ವದಲ್ಲಿ ನಾಲ್ವರು ಸದಸ್ಯರ ತಂಡ ರಚಿಸಲಾಗಿದ್ದು, ಐದು ದಿನಗಳಲ್ಲಿ ಸರ್ಕಾರದ ಎಸಿಎಸ್‌ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಘಟನೆ ಸಂಬಂಧ ಟೆಂಡ‌ರ್ ಮೂಲಕ ಔಷಧಿಗಳ ಖರೀದಿ ಮತ್ತು ಎಂಪ್ಯಾನಲ್ಡ್ ಲ್ಯಾಬೋರೇಟರಿಗಳಿಗೆ ಔಷಧಗಳ ಮಾದರಿಗಳನ್ನು … Continue reading ಬಾಣಂತಿಯರ ಸಾವು ಕೇಸ್​: ರಾಜ್ಯ ಸರ್ಕಾರ ಅಲರ್ಟ್, ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ!