ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ; ದೇವಸ್ಥಾನದ ಮುಂದೆಯೇ ಹರಿದ ನೆತ್ತರು

ಮಂಡ್ಯ : ಬೆಳ್ಳಂ ಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಮಂಡ್ಯದ ಮದ್ದೂರಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕೃಷ್ಣೇಗೌಡ 46 ಹತ್ಯೆಯಾದ ದುರ್ದೈವಿಯಾಗಿದ್ದಾರೆ. Crime News: ಕೂಲಿ ಕೆಲಸದ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ! ಬೆಳ್ಳಂ ಬೆಳಗ್ಗೆ ಚಾಕುವಿನಿಂದ ಇರಿದು ಕತ್ತು ಸೀಳಿದಿದ್ದು, ಗ್ರಾಮದ ಮದನಹಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲೆ ರಕ್ತ ಹರಿದಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಹತ್ಯೆಗೈದ ಬಳಿಕ ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೆಎಂ ದೊಡ್ಡಿ … Continue reading ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ; ದೇವಸ್ಥಾನದ ಮುಂದೆಯೇ ಹರಿದ ನೆತ್ತರು