Crime News: ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಬೆಳಗಾವಿ ಜನತೆ

ಬೆಳಗಾವಿ: ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೌದು ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಮೃತ ದುರ್ಧೈವಿಯಾಗಿದ್ದು, ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿಯಾಗಿದ್ದಾರೆ. ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಡ್ಡೆಪ್ಪನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ. ಜಮೀನಿನ ಸೀಮೆ ಜಾಗಕ್ಕಾಗಿ … Continue reading Crime News: ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಬೆಳಗಾವಿ ಜನತೆ