ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿ ಬಿದ್ದ ಬೆಂಗಳೂರು ಮಂದಿ!

ಬೆಂಗಳೂರು:- ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ ನಡೆದಿದ್ದು, ಬೆಂಗಳೂರು ಮಂದಿ ಬೆಚ್ಚಿ ಬಿದ್ದಿದ್ದಾರೆ. 45 ವರ್ಷದ ಅಫ್ಸರ್ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಅಫ್ಸರ್ ಬೆಂಗಳೂರಿನ ಶಿವಾಜಿನಗರ ನಿವಾಸಿಯಾಗಿದ್ದ. ಕಳೆದ 8 ತಿಂಗಳ ಹಿಂದೆ ಅಕ್ಬರ್ ಹಾಗೂ ಅಫ್ಸರ್ ಅಂಗಡಿ ಶುರು ಮಾಡಿದ್ದರು. ಆದರೆ ಅಂಗಡಿಯಲ್ಲಿ ವ್ಯಾಪಾರ ಸರಿಯಾಗಿ ಆಗುತ್ತಿರಲಿಲ್ಲ. ಇದರಿಂದ ಪ್ರತ್ಯೇಕ ಅಂಗಡಿ ತೆರೆಯಲು ಅಕ್ಬರ್ ನಿರ್ಧರಿಸಿದ್ದ. ಬಂಡವಾಳದ ಹಣ ವಾಪಸ್ ನೀಡುವಂತೆ ಅಫ್ಸರ್‌ನನ್ನು ಕೇಳಿದ್ದ. ಅಫ್ಸರ್ ಸುಮಾರು 3 ಲಕ್ಷ ಹಣ ವಾಪಸ್ ನೀಡಿದ್ದ. … Continue reading ಮಚ್ಚಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿ ಬಿದ್ದ ಬೆಂಗಳೂರು ಮಂದಿ!