ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ..!

ಹುಬ್ಬಳ್ಳಿ:- ಲೋಹಿಯಾ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜರುಗಿದೆ. Virat Kohli: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..! 25 ವರ್ಷದ ಆಕಾಶ್ ಮಠಪತಿ ಮೃತ ದುರ್ದೈವಿ. ಆಕಾಶ್ ಮಠಪತಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ದುಷ್ಕರ್ಮಿಗಳಿಂದ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ..!