ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಹೊರಟ “ಬಸಪ್ಪ” : ಪ್ರಯಾಣಕ್ಕಾಗಿ ವಿಶೇಷ ಬಸ್ಸು ತಯಾರು..!

ದೊಡ್ಡಬಳ್ಳಾಪುರ: ತಾಲ್ಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು “ಬಸಪ್ಪ” ಎಂದೇ ಹೆಸರು ಪಡೆದಿರುವ ಎತ್ತು ಡಿ.22ರ ಭಾನುವಾರದಂದು ಪಯಣ ಬೆಳೆಸಿತು. ಇತ್ತೀಚೆಗೆ ಈ ಬಸಪ್ಪ ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ರಾಮನ ದರ್ಶನ ಪಡೆದು ಬಂದಿತ್ತು. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಪಯಣ ಬೆಳೆಸಿದೆ. ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು … Continue reading ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಹೊರಟ “ಬಸಪ್ಪ” : ಪ್ರಯಾಣಕ್ಕಾಗಿ ವಿಶೇಷ ಬಸ್ಸು ತಯಾರು..!