BBK11: ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬಂದ ನಟಿ ಯಮುನಾ ಶ್ರೀನಿಧಿ!

ಬಿಗ್​ ಬಾಸ್​ ಮನೆಯಿಂದ ಮೊದಲ ವಾರವೇ ಯಮುನಾ ಶ್ರೀನಿಧಿ ಎಲಿಮಿನೇಟ್ ಆಗಿದ್ದಾರೆ. ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ! ಈ ವಾರ ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್​, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್​ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್​ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್​ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್​ ಆಗಿದ್ದರೂ ಕೂಡ … Continue reading BBK11: ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬಂದ ನಟಿ ಯಮುನಾ ಶ್ರೀನಿಧಿ!