BBK11: ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಧನರಾಜ್ ಆಚಾರ್ ಭಾವುಕ ಪೋಸ್ಟ್!

ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಧನರಾಜ್ ಆಚಾರ್ ಭಾವುಕ ಪೋಸ್ಟ್ ಮಾಡಿದ್ದಾರೆ. ಬಿಗ್​ಬಾಸ್​ನಿಂದ ಆಚೆ ಬರುತ್ತಿದ್ದಂತೆ ಧನರಾಜ್​ ಅವರಿಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ. ಇದೇ ಖುಷಿಯಲ್ಲಿದ್ದ ಧನರಾಜ್​ ಆಚಾರ್​ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ. Muda Scam: ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ: ಸಿದ್ದರಾಮಯ್ಯ! ಈ ಪ್ರೀತಿಗಾಗಿ, ಅಭಿಮಾನಕ್ಕಾಗಿ ಕನಸು ಕಂಡವನು ನಾನು. ನನಸು ಮಾಡಿದಿರಿ ನೀವು. Big boss Season 11 ನನ್ನಂತಹ ಸಾಮಾನ್ಯನ ಪಾಲಿಗೆ ಮರೆಯಲಾಗದ ಅತ್ಯದ್ಭುತ … Continue reading BBK11: ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಧನರಾಜ್ ಆಚಾರ್ ಭಾವುಕ ಪೋಸ್ಟ್!