BBK11: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಕನ್ನಡದ ಖ್ಯಾತ ನಟ ಧರ್ಮ ಕೀರ್ತಿರಾಜ್!

ಬಿಗ್ ಬಾಸ್ ಮನೆಗೆ 6ನೇ ಸ್ಪರ್ಧಿಯಾಗಿ ‘ನವಗ್ರಹ’ ನಟ ಧರ್ಮ ಕೀರ್ತಿರಾಜ್ ಎಂಟ್ರಿ ಕೊಟ್ಟಿದ್ದಾರೆ. ಹಲವು ವರ್ಷಗಳಿಂದ ಧರ್ಮ ಕೀರ್ತಿ ರಾಜ್​ ಅವರು ಚಿತ್ರರಂಗದಲ್ಲಿ ಆಕ್ಟೀವ್​ ಆಗಿದ್ದಾರೆ. ಅವರ ತಂದೆ ಕೀರ್ತಿರಾಜ್​ ಸ್ಯಾಂಡಲ್​ವುಡ್​ನಲ್ಲಿ ಫೇಮಸ್​ ವಿಲನ್. ಆದರೆ ಧರ್ಮ ಅವರು ಲವರ್​ಬಾಯ್​ ರೀತಿಯ ಪಾತ್ರಗಳಿಂದ ಜನಪ್ರಿಯತೆ ಪಡೆದರು. ‘ನವಗ್ರಹ’ ಸಿನಿಮಾದಲ್ಲಿ ಅವರು ಒಂದು ಮುಖ್ಯ ಪಾತ್ರ ಮಾಡಿದರು. ಅದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ದರ್ಶನ್ ಆಪ್ತ ಬಳಗದಲ್ಲಿ ಧರ್ಮ ಕೀರ್ತಿರಾಜ್​ ಗುರುತಿಸಿಕೊಂಡರು. BBK11: ಕಿಚ್ಚನ ಹೊಸ … Continue reading BBK11: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಕನ್ನಡದ ಖ್ಯಾತ ನಟ ಧರ್ಮ ಕೀರ್ತಿರಾಜ್!