DCM ಕೊಟ್ಟ ಗಡುವಿಗೆ ಬಿಬಿಎಂಪಿ ಅಲರ್ಟ್: 6000 ರಸ್ತೆ ಗುಂಡಿ ಮುಚ್ಚಿದ ಪಾಲಿಕೆ!
ಬೆಂಗಳೂರು:- ಡಿಸಿಎಂ ಗಡುವಿನೊಳಗೆ 6000 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಡಿಕೆ ಶಿವಕುಮಾರ್ 15 ದಿನಗಳ ಗಡುವು ನೀಡಿದ ನಂತರ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ಪರಿಣಾಮವಾಗಿ ಬಿಬಿಎಂಪಿ ಈವರೆಗೆ ಸುಮಾರು 6,000 ಗುಂಡಿಗಳನ್ನು ಮುಚ್ಚಿದೆ ಮತ್ತು 32,200 ಚದರ ಮೀಟರ್ ಹಾನಿಗೊಳಗಾದ ರಸ್ತೆ ಮೇಲ್ಮೈಗಳನ್ನು ಸರಿಪಡಿಸಿದೆ ಎಂದು ಮೂಲಗಳು ತಿಳಿಸಿವೆ. ನಾಗಮಂಗಲ ಗಲಭೆ: ಘಟನೆಯಿಂದ ನಾಶವಾದ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ!? ಇನ್ನೆರಡು ದಿನಗಳಲ್ಲಿ ಎಲ್ಲ … Continue reading DCM ಕೊಟ್ಟ ಗಡುವಿಗೆ ಬಿಬಿಎಂಪಿ ಅಲರ್ಟ್: 6000 ರಸ್ತೆ ಗುಂಡಿ ಮುಚ್ಚಿದ ಪಾಲಿಕೆ!
Copy and paste this URL into your WordPress site to embed
Copy and paste this code into your site to embed