ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ ಏರಿದ BBMP !

ಬೆಂಗಳೂರು:– ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಏರಿದೆ. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ ಬೇಯಿಸಿದ ಮೊಟ್ಟೆ ತಿಂದ್ರೆ ದೇಹಕ್ಕೆ ಸಿಗಲಿದೆ ಹಲವು ಬೆನಿಫಿಟ್! ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ. … Continue reading ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ ಏರಿದ BBMP !