ಅಗತ್ಯವಿರುವೆಡೆ ಬೋರ್ವೆಲ್ ಕೊರೆಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ!
ಬೆಂಗಳೂರು:- ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್* ರವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಬೋರ್‌ವೆಲ್ ಕೊರೆಯುವ(ರಿಗ್ಸ್) ವಾಹನಗಳನ್ನು ಬಳಿಸಿಕೊಂಡು ನೀರಿನ ಸಮಸ್ಯೆ ಬಗೆಹರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಛೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ … Continue reading ಅಗತ್ಯವಿರುವೆಡೆ ಬೋರ್ವೆಲ್ ಕೊರೆಸಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ!
Copy and paste this URL into your WordPress site to embed
Copy and paste this code into your site to embed