ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್ ಭೇಟಿ..!

ಬೆಂಗಳೂರು:- ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ !? ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ … Continue reading ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್ ಭೇಟಿ..!