BBMP ಮತ್ತೊಂದು ಹಗರಣ ಬಯಲು.. ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ..!

ಬೆಂಗಳೂರು:- ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸುಮಾರು 102 ಕೋಟಿ ರೂಪಾಯಿಯನ್ನು ನಕಲಿ ಸೊಸೈಟಿಗಳಿಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. World Cup 2024: ಭಾರತ vs ಸೌತ್ ಆಫ್ರಿಕಾ ಅಂತಿಮ ಹಣಾಹಣಿ.. ವಿಶ್ವಕಪ್ ಸಮರಕ್ಕೆ ವೇದಿಕೆ ಸಿದ್ಧತೆ..! ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ವಿಧವೆಯರಿಗೆ ಮೀಸಲಾದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ … Continue reading BBMP ಮತ್ತೊಂದು ಹಗರಣ ಬಯಲು.. ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ..!