ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಅವಘಡ: 7 ವರ್ಷದ ಮಗು ಸಾವು!

ಬೆಂಗಳೂರು:- ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಜರುಗಿದೆ. ಶುಗರ್ ಜಾಸ್ತಿ ಆಯ್ತು ಅಂತ ಟೆನ್ಷನ್ ತಗೋಬೇಡಿ: ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆ ತಿನ್ನಿ ಸಾಕು! ಮೃತ ಬಾಲಕನನ್ನು ನಿರಂಜನ್ ಎಂದು ಗುರುತಿಸಲಾಗಿದೆ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು … Continue reading ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಅವಘಡ: 7 ವರ್ಷದ ಮಗು ಸಾವು!