ಬಿಬಿಎಂಪಿ ನಡೆಸಿದ “ನಮ್ಮ ರಸ್ತೆ 2025” ಕಾರ್ಯಕ್ರಮ ಯಶಸ್ವಿ ಮುಕ್ತಾಯ!

ಬೆಂಗಳೂರು: ಫೆ. 22: ಬಿಬಿಎಂಪಿಯು ಹಮ್ಮಿಕೊಂಡಿದ್ದ ಮೂರು ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮವು ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಮಹಾರಾಷ್ಟ್ರದ ಬಸ್ಸಿಗೆ ಕಪ್ಪು ಮಸಿ ಬಳಿದ ಕನ್ನಡ ಹೋರಾಟಗಾರರ ಆಕ್ರೋಶ ನಮ್ಮ ರಸ್ತೆ-2025 ಫೆ. 20, 21 ಹಾಗೂ 22 ರಂದು ನಡೆದ ಕಾರ್ಯಕ್ರಮದಲ್ಲಿ ಹಲವಾರು ವಿಷಯಗಳ ಕುರಿತು ಕಾರ್ಯಗಾರಗಳು, ಸಮಾವೇಶಗಳು ನಡೆಯಿತು. ಬಿಬಿಎಂಪಿಯೊಂದಿಗೆ ಡಬ್ಲ್ಯೂ.ಆರ್.ಐ ಇಂಡಿಯಾ ಜ್ಞಾನ ಪಾಲುದಾರರಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 5,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ರಾಜ್ ಕುಮಾರ್ … Continue reading ಬಿಬಿಎಂಪಿ ನಡೆಸಿದ “ನಮ್ಮ ರಸ್ತೆ 2025” ಕಾರ್ಯಕ್ರಮ ಯಶಸ್ವಿ ಮುಕ್ತಾಯ!