ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ BCCI ಖಡಕ್ ಸೂಚನೆ..!
ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಗೆ BCCI ಖಡಕ್ ಸೂಚನೆ ನೀಡಿದೆ ಇಂಗ್ಲೆಂಡ್ ವಿರುದ್ಧದ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು (India Squad) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 3ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು ಆದರೀಗ ರಾಜ್ಕೋಟ್ನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ 4ನೇ ಪಂದ್ಯದ … Continue reading ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ BCCI ಖಡಕ್ ಸೂಚನೆ..!
Copy and paste this URL into your WordPress site to embed
Copy and paste this code into your site to embed