ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ BCCI ಖಡಕ್ ಸೂಚನೆ..!

ಜಸ್​ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಗೆ BCCI ಖಡಕ್ ಸೂಚನೆ ನೀಡಿದೆ ಇಂಗ್ಲೆಂಡ್ ವಿರುದ್ಧದ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು (India Squad) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 3ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು ಆದರೀಗ ರಾಜ್​ಕೋಟ್​ನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ 4ನೇ ಪಂದ್ಯದ … Continue reading ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ BCCI ಖಡಕ್ ಸೂಚನೆ..!