BCCI ನಿಂದ ಕನ್ನಡಿಗನಿಗೆ ಅನ್ಯಾಯ: ಟೀಮ್​ ಇಂಡಿಯಾದಿಂದ ಕೆ.ಎಲ್​ ರಾಹುಲ್​ಗೆ ಗೇಟ್​ಪಾಸ್!?

ಬಿಸಿಸಿಐನಿಂದ ಬಿಗ್​ ಶಾಕ್​ ಎದುರಾಗಿದ್ದು, ಟೀಮ್​ ಇಂಡಿಯಾದಿಂದ ಕೆ.ಎಲ್​ ರಾಹುಲ್​ಗೆ ಗೇಟ್​ಪಾಸ್​ ಸಿಕ್ಕಿದೆ. ಇಂದು ಟೀಮ್​ ಇಂಡಿಯಾ, ಇಂಗ್ಲೆಂಡ್​ ನಡುವಿನ ಕೊನೆಯ ಏಕದಿನ ಪಂದ್ಯ ನಡೆಯಲಿದ್ದು, ಬಿಗ್​ ಅಪ್ಡೇಟ್​ ಒಂದಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ: 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ! ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಟೀಮ್​​ ಇಂಡಿಯಾದ ಆಲ್​ರೌಂಡರ್​ ಪ್ರದರ್ಶನವೂ ಅಭಿಮಾನಿಗಳಲ್ಲಿ ಭಾರೀ ಸಂತಸ ತಂದಿದೆ. ಅದರಲ್ಲೂ ತಂಡದ ಬ್ಯಾಟಿಂಗ್‌ ವಿಭಾಗ ಬಲಿಷ್ಠ ಆಗಿರುವುದು ಬಿಸಿಸಿಐಗೆ ನಿರಾಳ ಮೂಡಿಸಿದೆ. ಇದರ … Continue reading BCCI ನಿಂದ ಕನ್ನಡಿಗನಿಗೆ ಅನ್ಯಾಯ: ಟೀಮ್​ ಇಂಡಿಯಾದಿಂದ ಕೆ.ಎಲ್​ ರಾಹುಲ್​ಗೆ ಗೇಟ್​ಪಾಸ್!?