Dinesh Gundurao: ಡೆಂಗ್ಯೂ ಜತೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರಿ – ದಿನೇಶ್ ಗುಂಡೂರಾವ್ ಸೂಚನೆ!

ಬೆಂಗಳೂರು:- ಡೆಂಗ್ಯೂ ಜತೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರಿ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಡಿ.ಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಡೆಂಗ್ಯೂ ಹಾಟ್ ಸ್ಪಾಟ್​ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದರು ನಿಮ್ಮ ಮನೆಯಲ್ಲಿ ಹೆಚ್ಚೆಚ್ಚು ಹಲ್ಲಿ ಇವೆಯಾ!?- ಹಾಗಿದ್ರೆ ಇದು ಒಳ್ಳೆಯದೇ? ಕೆಟ್ಟದ್ದೇ? ಎಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತವೆಯೋ ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ … Continue reading Dinesh Gundurao: ಡೆಂಗ್ಯೂ ಜತೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರಿ – ದಿನೇಶ್ ಗುಂಡೂರಾವ್ ಸೂಚನೆ!