ಗೊತ್ತಿರಲಿ.. ಜೂನ್ 1 ರಿಂದ ಇವೆಲ್ಲವೂ ಬದಲಾವಣೆ ಆಗುತ್ತೆ!

ಬೆಂಗಳೂರು:- 2024ರ ಜೂನ್ 1ರಿಂದ ಐದು ಪ್ರಮುಖ ಆರ್ಥಿಕ ಬೆಳವಣಿಗೆಗಳು ಸಂಭವಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿದೆ. ಅವುಗಳಲ್ಲಿ ಹಣಕಾಸು ನಿಯಮ, ಎಲ್ ಪಿಜಿ ದರ, ಸಂಚಾರ ನಿಯಮ, ಆಧಾರ್ ಕಾರ್ಡ್ ನವೀಕರಣ ಸೇರಿವೆ. ಪಾಕಿಸ್ತಾನದಿಂದ ರಾಹುಲ್ ಗಾಂಧಿ, ಕೇಜ್ರಿವಾಲ್​ಗೆ ಬೆಂಬಲ – PM ಮೋದಿ ರಿಯಾಕ್ಷನ್! ತೈಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಮೊದಲನೇ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿಗದಿ ಪಡಿಸುತ್ತದೆ ಎಂಬುದನ್ನು ಗಮನಿಸುವುದು ಅತ್ಯಗತ್ಯ. ಮೇ ತಿಂಗಳಲ್ಲಿ ಸಂಸ್ಥೆಗಳು … Continue reading ಗೊತ್ತಿರಲಿ.. ಜೂನ್ 1 ರಿಂದ ಇವೆಲ್ಲವೂ ಬದಲಾವಣೆ ಆಗುತ್ತೆ!