ತಿಳಿದಿರಲಿ: ಹಾರ್ಟ್ ಅಟ್ಯಾಕ್ ಹೆಚ್ಚು ಬಾತ್ ರೂಂನಲ್ಲೇ ಆಗುತ್ತೆ! ಯಾಕೆ ಗೊತ್ತಾ!!

ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗೆ ಗುರಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ. ಬಿವಿಬಿ: ಡಿ.11ರಿಂದ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್! ಯಾಕೆ ಈ ಕಾಯಿಲೆಯಿಂದಾಗಿ ಹೆಚ್ಚಿನವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡುವುದಾದರೆ, ಕೆಲವರು ತಮ್ಮ ದೈಹಿಕ ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಜಿಮ್‍ನಲ್ಲಿ ಮಾಡುವ ಅತಿಯಾದ ವರ್ಕೌಟ್‍ನಿಂದಾಗಿ, ಹೃದಯಕ್ಕೆ ಅತಿಯಾದ ಒತ್ತಡ ಬೀಳುವುದರಿಂದ, ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು … Continue reading ತಿಳಿದಿರಲಿ: ಹಾರ್ಟ್ ಅಟ್ಯಾಕ್ ಹೆಚ್ಚು ಬಾತ್ ರೂಂನಲ್ಲೇ ಆಗುತ್ತೆ! ಯಾಕೆ ಗೊತ್ತಾ!!