ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೋಗೋ ಮುನ್ನ ಹುಷಾರ್: ಚಿಕಿತ್ಸೆ ಬಳಿಕ ದೃಷ್ಟಿ ಕಳೆದುಕೊಂಡ 16 ರೋಗಿಗಳು!

ಕೋಲ್ಕತಾ:– ಕೋಲ್ಕೊತಾ ಆಸ್ಪತ್ರೆಯೊಂದರಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇಂದ್ರ ಸಚಿವನ ಜವಾಬ್ದಾರಿ ಬಗ್ಗೆ ಕುಮಾರಸ್ವಾಮಿಗೆ ಅರಿವಿಲ್ಲ – ಚಲುವರಾಯಸ್ವಾಮಿ ಟಾಂಗ್! ಪಶ್ಚಿಮ ಬಂಗಾಳದ ಕೋಲ್ಕತಾದ ಮೆಟಿಯಾಬುರೋಜ್ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಸುಮಾರು 16 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಕೆಲವು ರೋಗಿಗಳಿಗೆ ಸರಿಯಾಗಿ ನೋಡಲು ಸಹ ಸಾಧ್ಯವಾಗುತ್ತಿಲ್ಲ. ಆದರೆ ಈ ರೋಗಿಗಳ ಕಣ್ಣುಗಳಲ್ಲಿ ಶಿಲೀಂಧ್ರಗಳ ಸೋಂಕು ಕಾಣಿಸಿಕೊಂಡಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆದಾಗ್ಯೂ, ಈ … Continue reading ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೋಗೋ ಮುನ್ನ ಹುಷಾರ್: ಚಿಕಿತ್ಸೆ ಬಳಿಕ ದೃಷ್ಟಿ ಕಳೆದುಕೊಂಡ 16 ರೋಗಿಗಳು!