Dolo 650: ಸಣ್ಣ-ಪುಟ್ಟ ರೋಗಕ್ಕೆಲ್ಲಾ “ಡೋಲೋ 650” ಮಾತ್ರೆ ನುಂಗುವ ಮುನ್ನ ಎಚ್ಚರ! ಈ ಸ್ಟೋರಿ ನೋಡಿ
ಶೀತ, ಕೆಮ್ಮು, ಜ್ವರ, ತಲೆನೋವು, ಆ್ಯಸಿಡಿಟಿ, ಮಲಬದ್ಧತೆ, ಮೈ-ಕೈ ನೋವು ಹೀಗೆ ಏನೇ ಸಮಸ್ಯೆಗಳು ಎದುರಾದರೂ ಜನರು ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾದ ಕೂಡಲೆ ಮಾತ್ರೆಗಳನ್ನು ಸೇವಿಸುತ್ತಾರೆ. ಅದರಲ್ಲೂ ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಭಾರತೀಯ ಬ್ರಾಂಡ್ ಡೋಲೋ 650 ದೇಶದ ಅತ್ಯಂತ ಜನಪ್ರಿಯ ಔಷಧಿಯಾಗಿ ಹೊರಹೊಮ್ಮಿದೆ. ಇದು ದೇಶದಲ್ಲೇ ಹೆಚ್ಚು ಮಾರಾಟವಾಗುವ ಔಷಧಿ ಎನಿಸಿಕೊಂಡಿದೆ. ಡೊಲೊ 650 ಮಾತ್ರ ಒಂದರಿಂದ 5.7 ಶತಕೋಟಿ ರೂಪಾಯಿಗಳ ಆದಾಯ ಗಳಿಸಿದೆ. ಡೋಲೋ 650 ಮಾತ್ರೆ ಹೆಚ್ಚಾಗಿ ಸೇವಿಸುವ ಮುನ್ನ … Continue reading Dolo 650: ಸಣ್ಣ-ಪುಟ್ಟ ರೋಗಕ್ಕೆಲ್ಲಾ “ಡೋಲೋ 650” ಮಾತ್ರೆ ನುಂಗುವ ಮುನ್ನ ಎಚ್ಚರ! ಈ ಸ್ಟೋರಿ ನೋಡಿ
Copy and paste this URL into your WordPress site to embed
Copy and paste this code into your site to embed