ಹುಷಾರ್, ವೋಟ್ ಮಾಡದಿದ್ರೆ ನಿಮ್ಮ ಖಾತೆಯಿಂದ ಕಟ್ ಆಗುತ್ತೆ ಹಣ! – ಇದು ನಿಜವಾ!?
ನವದೆಹಲಿ:– 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಲಿದೆ. ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದೆ. ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಲಿದ್ದು, ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಇದರ … Continue reading ಹುಷಾರ್, ವೋಟ್ ಮಾಡದಿದ್ರೆ ನಿಮ್ಮ ಖಾತೆಯಿಂದ ಕಟ್ ಆಗುತ್ತೆ ಹಣ! – ಇದು ನಿಜವಾ!?
Copy and paste this URL into your WordPress site to embed
Copy and paste this code into your site to embed