ಹುಷಾರ್ ಜನರೇ: ವರ್ಕ್ ಫ್ರಮ್ ಹೋಂ ಕೆಲಸದ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ!

ರಾಮನಗರ:- ಮನೆಯಲ್ಲಿ ಕೂತು ಕೆಲಸ ಕೊಡಿಸಲಾಗುತ್ತದೆ ಎಂದು ನಿಮಗೆ ಯಾಮಾರಿಸುವ ಜನರಿದ್ದಾರೆ ಎಚ್ಚರ. ಕನಕಪುರ ತಾಲೂಕು ದೊಡ್ಡ ಆನಮಾನಹಳ್ಳಿಯಲ್ಲಿ ವರ್ಕ್ ಫ್ರಾಮ್ ಹೋಮ್ ಕೆಲಸದ ಆಮಿಷವೊಡ್ಡಿ ಮಹಿಳೆಯರಿಬ್ಬರಿಂದ ಬರೋಬ್ಬರಿ 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ಜರುಗಿದೆ. ನದಿಯಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು! ಎಸ್.ಶಾಲಿನಿ ಎಂಬ ಮಹಿಳೆ 16 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡರೆ, ಚನ್ನಪಟ್ಟಣ ಟೌನ್ ಮದೀನ ಚೌಕ್ ನಿವಾಸಿ ಶಾಹಿದಾ ಬಾನು 3,46,000 ರೂ. ಹಣ ಕಳೆದುಕೊಂಡಿದ್ದಾರೆ. … Continue reading ಹುಷಾರ್ ಜನರೇ: ವರ್ಕ್ ಫ್ರಮ್ ಹೋಂ ಕೆಲಸದ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ!