ಎಚ್ಚರ.. ರೋಗನಿರೋಧಕ ಶಕ್ತಿ ದುರ್ಬಲಗೊಳಿಸುವ ಆಹಾರಗಳು ಇವೆ ನೋಡಿ..!

ರೋಗ ನಿರೋಧಕ ಶಕ್ತಿಯು ನಮ್ಮನ್ನು ಹೆಚ್ಚು ಶಕ್ತಿಶಾಲಿಯಾಗಿಸಲು ಹಾಗೂ ರೋಗಗಳ ವಿರುದ್ಧ ಹೋರಾಡಲು ನಮ್ಮನ್ನು ಶಕ್ತಿಶಾಲಿಯಾಗಿಸುತ್ತದೆ. ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕು ಎಂದಾದರೆ ಅದಕ್ಕೆ ತಕ್ಕಂತಹ ಆಹಾರಗಳನ್ನು ನಾವು ಸೇವಿಸಬೇಕಾಗುತ್ತದೆ. ಆದ್ರೆ ನೀವು ಆರೋಗ್ಯವಾಗಿರಲು ಬಯಸುವುದಾದರೆ ಮೊದಲು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳುವುದು ಬಹಳ ಮುಖ್ಯ. ಬ್ಯಾಕ್ಟೀರಿಯಾ, ಪರಾವಲಂಬಿಗಳು ಮತ್ತು ವೈರಸ್ಗಳಿಂದ ಉಂಟಾಗುವ ಸೋಂಕುಗಳಿಂದ ನಮ್ಮನ್ನು ರಕ್ಷಿಸಲು ಇದು ನಮಗೆ ಸಹಾಯ ಮಾಡುತ್ತದೆ ಎಂದು ಡಾ ಗೋಯಲ್ ಹೇಳುತ್ತಾರೆ. ವಿವಿಧ ಹಾನಿಕಾರಕ ರೋಗಗಳನ್ನು ಎದುರಿಸಲು ಆರೋಗ್ಯಕರ ಪ್ರತಿರಕ್ಷಣಾ … Continue reading ಎಚ್ಚರ.. ರೋಗನಿರೋಧಕ ಶಕ್ತಿ ದುರ್ಬಲಗೊಳಿಸುವ ಆಹಾರಗಳು ಇವೆ ನೋಡಿ..!