ಮಾತಿನಿಂದಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು: ಹೆಚ್ ಡಿಕೆಗೆ ಚಲುವರಾಯಸ್ವಾಮಿ ಟಾಂಗ್!
ಮಂಡ್ಯ:- ಮಾತಿನಿಂದಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು ಎಂದು ಹೆಚ್ ಡಿಕೆಗೆ ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹುಷಾರಾಗಿ, ಮುಂದೆ ನಿಮ್ಮ ಮೊಮ್ಮಕ್ಕಳನ್ನು ಮುಸ್ಲಿಂರ ಮನೆಯಲ್ಲಿ ಜೀತಕ್ಕಿಡಬೇಕಾಗುತ್ತೆ: ಬೆಲ್ಲದ್! ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆ ಹೇಳಿಕೆಗೆ ಮಾತನಾಡಿದ ಅವರು, ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು … Continue reading ಮಾತಿನಿಂದಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು: ಹೆಚ್ ಡಿಕೆಗೆ ಚಲುವರಾಯಸ್ವಾಮಿ ಟಾಂಗ್!
Copy and paste this URL into your WordPress site to embed
Copy and paste this code into your site to embed