ಬೆಂಗಳೂರು: ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯ ನೋಡಲು ಇಡೀ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ನಾನೂ ಫೈನಲ್ ಪಂದ್ಯ ನೋಡಲು ಕಾತುರನಾಗಿದ್ದೇನೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈ ಬಾರಿ ವಿಶ್ವ ಕಪ್ಬಗೆಲ್ಲುವ ಫೆವರಿಟ್ ತಂಡವಾಗಿದೆ.

https://x.com/BSBommai/status/1726103938657890592?t=m8mJptuaovF-le_aoo5DEg&s=08

ರನ್ ಮಷಿನ್ ವಿರಾಟ್ ಕೋಹ್ಲಿಯ ರನ್ ಹೊಳೆ, ಮೊಹಮದ್  ಶಮಿನ ಬಾಲಿಂಗ್ ದಾಳಿ, ಸಂಘಟಿತ ಹೋರಾಟದಿಂದ ಭಾರತ ತಂಡ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎನ್ನುವ ಅಚಲ ವಿಶ್ವಾಸ ನನಗಿದೆ.

ಭಾರತ ಕ್ರಿಕೆಟ್ ತಂಡ ಜಯಶಾಲಿಯಾಗಿ ಮೂರನೇ ಬಾರಿ  ಕ್ರಿಕೆಟ್  ಲೋಕದ ವಿಶ್ವ ಚಾಂಪಿಯನ್ ಆಗಲಿ ಎಂದು ಶುಭ ಹಾರೈಸುತ್ತೇನೆ. ಗುಡ್ ಲಕ್ ಟೀಮ್ ಇಂಡಿಯಾ

Share.