ಬೀಮ್ಸ್ ಆಸ್ಪತ್ರೆಯ ಕರ್ಮಕಾಂಡ: ಮೂರು ತಿಂಗಳಿನಲ್ಲಿ 41 ಶಿಶುಗಳು ದುರ್ಮರಣ!

ಬೆಳಗಾವಿ:- ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಎಂದೇ ಕರೆಯಲ್ಪಡುವ ಈ ಆಸ್ಪತ್ರೆಯಲ್ಲಿ ಇದೀಗ ಮತ್ತೊಂದು ಅದ್ವಾನ ನಡೆದು ಹೋಗಿದೆ. ಮಹಾರಾಷ್ಟ್ರದ ಕೆಲ ತಾಲೂಕುಗಳಿಂದ ಹಾಗೂ ಗೋವಾದ ಕೆಲ ಭಾಗದಿಂದ ಸಾಕಷ್ಟು ರೋಗಿಗಳು ಈ ಬಿಮ್ಸ್ ಆಸ್ಪತ್ರೆಗೆ ಬರುತ್ತಾರೆ. ಅಪಘಾತ, ಹೆರಿಗೆಗೆ ಹೆಚ್ಚಿನ ಪ್ರಮಾಣದಲ್ಲಿ ಚಿಕಿತ್ಸೆಗೆ ಜನ ದಾಖಲಾಗುತ್ತಾರೆ. ಕಿಡಿಗೇಡಿಗಳಿಂದ BMTC ಕಂಡಕ್ಟರ್, ಡ್ರೈವರ್ ಮೇಲೆ ಹಲ್ಲೆ: FIR ದಾಖಲು! ನಿತ್ಯ ಸಾವಿರಾರು ರೋಗಿಗಳು ಬಂದು ಹೋಗುವ ಈ ಆಸ್ಪತ್ರೆಯಲ್ಲಿ ಕಂದಮ್ಮಗಳು ಸಾವನ್ನಪ್ಪುತ್ತಿರುವ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು … Continue reading ಬೀಮ್ಸ್ ಆಸ್ಪತ್ರೆಯ ಕರ್ಮಕಾಂಡ: ಮೂರು ತಿಂಗಳಿನಲ್ಲಿ 41 ಶಿಶುಗಳು ದುರ್ಮರಣ!