ಬಣ್ಣ ನಿರಾಕರಿಸಿದ್ದಕ್ಕೆ ಥಳಿತ: ಹೋಳಿ ಹಬ್ಬದಂದೇ ಯುವಕ ದಾರುಣ ಸಾವು!

ಜೈಪುರ:- ರಾಜಸ್ಥಾನದ ದೌಸಾ ಜಿಲ್ಲೆಯ ರಾಲ್ವಾಸ್ ಗ್ರಾಮದಲ್ಲಿ ಬಣ್ಣ ಹಚ್ಚಿಸಿಕೊಳ್ಳಲು ನಿರಾಕರಿಸಿ ಯುವಕನನ್ನು ಕೊಲೆ ಮಾಡಿರುವ ಘಟನೆ ಜರುಗಿದೆ. ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟಡ ಕುಸಿತ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಸಾವು! ಕೊಲೆಯಾದ ಯುವಕನನ್ನು ಹಂಸರಾಜ್‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ. ಇಲ್ಲಿಗೆ ಬಂದ ಅಶೋಕ್, ಬಬ್ಲು ಮತ್ತು ಕಲುರಾಮ್ ಬಣ್ಣ ಬಳಿಯಲು ಯತ್ನಿಸಿದ್ದರು. ಈ ವೇಳೆ ಯುವಕ ನಿರಾಕರಿಸಿದ್ದಕ್ಕೆ, ಮೂವರು ಆತನಿಗೆ ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದರು. ಬಳಿಕ ಅದರಲ್ಲಿ … Continue reading ಬಣ್ಣ ನಿರಾಕರಿಸಿದ್ದಕ್ಕೆ ಥಳಿತ: ಹೋಳಿ ಹಬ್ಬದಂದೇ ಯುವಕ ದಾರುಣ ಸಾವು!