ಮನೆ ಕೆಲಸಕ್ಕೆ ಇಟ್ಟುಕೊಳ್ಳೋ ಮುನ್ನಾ ಈ ಸ್ಟೋರಿ ನೋಡಿ : ಸುದ್ದಿಗೋಷ್ಠಿ ನಡೆಸಿ ಕಮಿಷನರ್ ಹೇಳಿದ್ದೇನು!?
ಬೆಂಗಳೂರು:ಮನೆಯ ಮಾಲೀಕ ಆಚೆ ಹೋಗಿರುವುದನ್ನು ತಿಳಿದು ಕೆಲಸದವರು ನಕಲಿ ಕೀ ಮಾಡಿಸಿ ಮನೆ ದರೋಡೆ ಮಾಡಿದ್ದು, ಸದ್ಯ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ: ಪ್ರಿಯಾಂಕಾ ಗಾಂಧಿ! ಕಳೆದ ಕೆಲ ದಿನಗಳ ಹಿಂದೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕೆಲಸದವರೊಬ್ಬರು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಬೆಲೆ ಬಾಳುವ ವಸ್ತು ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು. ಈ ವೇಳೆ ಮನೆ ಮಾಲೀಕ ವಾಪಸ್ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ … Continue reading ಮನೆ ಕೆಲಸಕ್ಕೆ ಇಟ್ಟುಕೊಳ್ಳೋ ಮುನ್ನಾ ಈ ಸ್ಟೋರಿ ನೋಡಿ : ಸುದ್ದಿಗೋಷ್ಠಿ ನಡೆಸಿ ಕಮಿಷನರ್ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed