Breaking News: ಕಲಬುರ್ಗಿ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿನ ಅಕ್ರಮ ಬಯಲು!

ಬೆಳಗಾವಿ:- ಕಲಬುರ್ಗಿ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿನ ಅಕ್ರಮ ಬಯಲಾಗಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳ ಮುಖ ಅನಾವರಣಗೊಂಡಿದೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹೊತ್ತಿನಲ್ಲೇ ಹಿಂಡಲಗಾ ಜೈಲಿನ ಕರ್ಮಕಾಂಡ ಬಯಲಾಗಿದೆ. ಸ್ವತಃ ಮಗ ನಾಗಚೈತನ್ಯ ಮದುವೆಗೆ ಬರಲಿಲ್ಲವ ನಾಗಾರ್ಜುನ್ ಮೊದಲ ಪತ್ನಿ? ಹಿಂಡಲಗಾ ಜೈಲಿನಲ್ಲಿ ಕೈದಿಗಳು ಬಿಂದಾಸ್​ ಆಗಿ ಮೊಬೈಲ್​ ಬಳಸುತ್ತಿರುವುದು, ಗಾಂಜಾ ಸೇವಿಸುತ್ತಿರುವುದು, ಸಿಗರೇಟ್ ಸೇದುವುದು ಬೆಳಕಿಗೆ ಬಂದಿದೆ. ಜೈಲಿಗೆ ಬಿಯರ್ ಸೇರಿದಂತೆ ಎಲ್ಲವೂ ಹೊರಗಿನಿಂದ ಪೂರೈಕೆಯಾಗುತ್ತಿರುವುದು ಬಹಿರಂಗಗೊಂಡಿದೆ. ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು, … Continue reading Breaking News: ಕಲಬುರ್ಗಿ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿನ ಅಕ್ರಮ ಬಯಲು!