ನಾಳೆ ಬೆಳಗಾವಿಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ! ಕಾರಣ!?

ಬೆಳಗಾವಿ:- ನಾಳೆ ಬೆಳಗಾವಿಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. Mandya: ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ! ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ … Continue reading ನಾಳೆ ಬೆಳಗಾವಿಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ! ಕಾರಣ!?