ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ: ಕೇಂದ್ರ ಸಚಿವ ಜೋಶಿ
ಬಾಗಲಕೋಟೆ:- ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ. ನನ್ನ ವಿರುದ್ಧ ಸಂಚು ಮಾಡಿದವರ ವಿರುದ್ಧ ನ್ಯಾಯಾಂಗ ತನಿಖೆ ಆಗಲಿ: CT ರವಿ! ಈ ಸಂಬಂಧ ಮಾತನಾಡಿದ ಅವರು, ಕಾನೂನು ಸಮಾಲೋಚನೆ ತೆಗೆದುಕೊಳ್ಳಲಿಕ್ಕೆ ನಾನು ಸಿಟಿ ರವಿಗೆ ಹೇಳಿದ್ದೇನೆ. ಆ ಪ್ರಕಾರ ಅವರು ಕಾನೂನು ಹೋರಾಟ ಮಾಡುತ್ತಾರೆ. ಸಿಟಿ ರವಿ ಅವರನ್ನ ಬಂಧನ ಮಾಡಿದ ನಂತರ ಅದೇ ದಿನ ರಾತ್ರಿ ಮ್ಯಾಜಿಸ್ಟ್ರೇಟ್ ಮುಂದೆ ಹೋಗಿ ನಿಲ್ಲಿಸುತ್ತಾರೆ. ಇಡೀ ರಾತ್ರಿ ಎಲ್ಲಾ ಕರೆದುಕೊಂಡು … Continue reading ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ: ಕೇಂದ್ರ ಸಚಿವ ಜೋಶಿ
Copy and paste this URL into your WordPress site to embed
Copy and paste this code into your site to embed