ಕಲಬುರಗಿ: ಬೆಳಗಾವಿಯಲ್ಲಿ ನಡೆದ ಮಹಿಳೆ ವಿರುದ್ಧ ಅಮಾನವೀಯ ಘಟನೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಪ್ರೊಟೆಸ್ಟ್ ನಡೆಸಿತು ಸಂಸದ ಉಮೇಶ್ ಜಾಧವ್ ನೇತ್ರತ್ವದಲ್ಲಿ ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ.
ಈ ಫ್ರತಿಭಟನೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ರು.ರಾಜ್ಯ ಸರ್ಕಾರಕ್ಕೆ ಈ ಘಟನೆ ಬಗ್ಗೆ ಎಚ್ಚರಿಕೆ ಕೊಡ್ತಿದ್ದೀವಿ. ಕೂಡಲೇ ಮಹಿಳಾ ಮಕ್ಕಳ ಸಚಿವರು ರಾಜೀನಾಮೆ ಕೊಡ್ಬೇಕು ಅಂತ ಆಗ್ರಹಿಸಿದ್ರು..