ಬೆಳಗಾವಿ: ಜಿಪಂ AEE ಮೇಲೆ ಲೋಕಾಯುಕ್ತ ದಾಳಿ!

ಬೆಳಗಾವಿ:- ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಒಟ್ಟು 11 ಪ್ರಕರಣಗಳಲ್ಲಿ 9 ಜಿಲ್ಲೆಗಳ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಮಾಜಿ ಸಚಿವ ನಾಗೇಂದ್ರ & ಆಪ್ತನ ನಿವಾಸದಲ್ಲಿ ಮುಂದುವರಿದ ಇಡಿ ತಪಾಸಣೆ! ಇನ್ನೂ ಅದರಂತೆ ಬೆಳಗಾವಿಯಲ್ಲಿ ಜಿಪಂ ಎಇಇ ಮೇಲೆ ಮಹಾದೇವ ಬನ್ನೂರ ಮನೆ ಮೇಲೆ ದಾಳಿಯಾಗಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಮನೆಗೆ ದಿಢೀರ್ … Continue reading ಬೆಳಗಾವಿ: ಜಿಪಂ AEE ಮೇಲೆ ಲೋಕಾಯುಕ್ತ ದಾಳಿ!