ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಆದೇಶ: ಹೈಕೋರ್ಟ್ ತಡೆಯಾಜ್ಞೆ – ನಿಟ್ಟುಸಿರು ಬಿಟ್ಟ ಬಿಜೆಪಿ ಮುಖಂಡರು!

ಬೆಳಗಾವಿ:- ಇಲ್ಲಿನ ಮಹಾನಗರ ಪಾಲಿಕೆಯ ಬಿಜೆಪಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಬಿಜೆಪಿ ಇಬ್ಬರು ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮೇಯರ್- ಉಪಮೇಯ‌ರ್ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕೋರ್ಟ್ ಅವಕಾಶ ನೀಡಿದ್ದರಿಂದ ಇಬ್ಬರೂ ಸದಸ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕೆಂಪು ಬಣ್ಣದ ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್! ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಹೈಕೋರ್ಟ್ ನಿಂದ ಅನುಮತಿ ಸಿಕ್ಕಿದ್ದು, ಬಿಜೆಪಿ ಸದಸ್ಯರಾದ ಮಂಗೇಶ್ … Continue reading ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಆದೇಶ: ಹೈಕೋರ್ಟ್ ತಡೆಯಾಜ್ಞೆ – ನಿಟ್ಟುಸಿರು ಬಿಟ್ಟ ಬಿಜೆಪಿ ಮುಖಂಡರು!