ಬೆಳಗಾವಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ‌‌!

ಬೆಳಗಾವಿ:ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ‌ ನೀಡಿದ್ದಾರೆ. ಟಿವಿಗಳಲ್ಲಿ ವಿಷಯ ಬೇರೆ ಬೇರೆ ಬರುತ್ತಿದೆ ಎಲ್ಲರಿಗೂ ಕ್ಲಿಯರ್ ಮಾಡ್ತಿವಿ. ಎಲ್ಲರ‌ ಸಹಮತದಿಂದ 2020ರಲ್ಲಿ ಅವಿರೋಧ ಆಯ್ಕೆ ಮಾಡಿದ್ವಿ. ಇನ್ನೊಂದು ವರ್ಷ ಅವಧಿ ಇತ್ತು ಸ್ವಲ್ಪ ಬಿನ್ನಾಭಿಪ್ರಾಯ ಇದ್ದವು. ಡೈರೆಕ್ಟರ್ಸ್ ಎಲ್ಲರೂ ಬಂದು ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು … Continue reading ಬೆಳಗಾವಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ‌‌!