ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ: ಮುಡಾ, ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ಸಿದ್ಧ!

ಬೆಂಗಳೂರು/ಬೆಳಗಾವಿ:- ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಹತ್ತು ದಿನಗಳ ಅಧಿವೇಶನದಲ್ಲಿ ವಕ್ಫ್‌, ಬಾಣಂತಿಯರ ಸಾವು ಮತ್ತಿತರ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 14ರವರೆಗೂ ಭಾರೀ ಮಳೆ! ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ವಾಲ್ಮೀಕಿ ನಿಗಮ ಹಗರಣ, ಅಬಕಾರಿ ಇಲಾಖೆ ಭ್ರಷ್ಟಾಚಾರ, ಹೀಗೆ ಕಾಂಗ್ರೆಸ್ ಸರ್ಕಾರವನ್ನು … Continue reading ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ: ಮುಡಾ, ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ಸಿದ್ಧ!