ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಅಪಘಾತ: 10ಕ್ಕೂ ಹೆಚ್ಚು ಮಂದಿ ಗಂಭೀರ!

ನೆಲಮಂಗಲ: ಪ್ಯಾಸೆಂಜರ್ ಆಟೋ ಹಾಗೂ ಕಾರು ನಡುವೆ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿರುವ ಘಟನೆ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಬಳಿ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ಬೇಲ್‌ ಮೇಲಿರುವ “ಡಿ ಗ್ಯಾಂಗ್‌” ಗೆ ಬಿಗ್ ಶಾಕ್‌! ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಅವರುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.