ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.

ಬೆಳ್ಳಂಬೆಳಗ್ಗೆ ಮಾಗಡಿರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆ ಉದ್ಯಮಿಗಳ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ. ತೆರಿಗೆ ವಂಚನೆ ಆರೋಪ ಹಿನ್ನೆಲೆ ಐಟಿ ದಾಳಿ ನಡೆದಿದೆ.

ಮಾಗಡಿರಸ್ತೆ ಬಳಿ ಇರುವ ETA ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಇರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆದಿದ್ದು ಎರಡು ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share.