ಬಳ್ಳಾರಿ: ಬೊಲೆರೋ ಸರಕು ಸಾಗಣೆ ವಾಹನ ಪಲ್ಟಿ! ಇಬ್ಬರು ಸಾವು

ಬಳ್ಳಾರಿ: ದಟ್ಟವಾದ ಮಂಜಿನಿಂದಾಗಿ ಸರಿಯಾಗಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಸರಕು ಸಾಗಣೆ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಮದಿರೆ ಕ್ರಾಸ್ ಬಳಿ ಇಂದು ನಸುಕಿನ ಜಾವ ಸಂಭವಿಸಿದೆ. ನಿಮಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟುಕೊಂಡು ಮಲಗುವ ಅಭ್ಯಾಸವಿದೆಯೇ..? ತುಂಬಾ ಡೇಂಜರ್‌ ಇದು! ಚಾಲಕ ಬಾದನಹಟ್ಟಿಯ ರಂಗಪ್ಪ (35) ಮತ್ತು ಕಲ್ಕಂಬದ ಪರಮೇಶ್ (32) ಮೃತಪಟ್ಟವರೆಂದು ಗುರುತಿಸಲಾಗಿದೆ. ಕುರುಗೋಡಿನ ಉಮೇಶಗೌಡ ಮತ್ತು ಎರ್ರೆಪ್ಪಗೌಡ … Continue reading ಬಳ್ಳಾರಿ: ಬೊಲೆರೋ ಸರಕು ಸಾಗಣೆ ವಾಹನ ಪಲ್ಟಿ! ಇಬ್ಬರು ಸಾವು