ಬಳ್ಳಾರಿ: ಯೋಗಭ್ಯಾಸ ಮಾಡಿದ ಸಿಎಂ ಸಿದ್ದರಾಮಯ್ಯ..

ಬಳ್ಳಾರಿ:- ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿಯ ಸಂಡೂರಿನಲ್ಲಿ ಯೋಗಭ್ಯಾಸ ಮಾಡಿದ್ದಾರೆ. ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ನೀಟ್ ಪರೀಕ್ಷೆ ಅಕ್ರಮ..! ಇಂದು ಜೂ.21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಭಾರತದ ದೇಶದ ಅತ್ಯಂತ ಪುರಾತಾನ ಯೋಗಾಭ್ಯಾಸವನ್ನು 10 ವರ್ಷಗಳಿಂದೀಚೆಗೆ ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್‌ ಜಿಂದಾಲ್‌ನ ಬಸವೇಶ್ವರ ನಗರದ ಆವರಣದಲ್ಲಿ ಮಾಡಿದರು ಯೋಗ ದಿನಾಚರಣೆ ಪ್ರಯುಕ್ತ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಭಾರತವು … Continue reading ಬಳ್ಳಾರಿ: ಯೋಗಭ್ಯಾಸ ಮಾಡಿದ ಸಿಎಂ ಸಿದ್ದರಾಮಯ್ಯ..