ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ನಡೀತು ವಾಮಚಾರ! ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳ ಕೃತ್ಯ!

ಬಳ್ಳಾರಿ:- ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳು ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ವಾಮಾಚಾರ ಮಾಡಿದ್ದಾರೆೆ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕೆಆರ್ ಮಾರ್ಕೆಟ್ ಬಳಿ ಮಹಿಳೆ ಹೊತ್ತೊಯ್ದು ರೇಪ್! ಬಳ್ಳಾರಿ ಕೆಎಂಎಫ್ ಕಚೇರಿ ಬಳಿ ಕಪ್ಪು ಗೊಂಬೆ, ದೊಡ್ಡ ಕುಂಬಳಕಾಯಿ, ತೆಂಗಿನಕಾಯಿ, 8 ನಿಂಬೆ ಹಣ್ಣು, ಕುಂಕುಂಮ ಹಾಕಿ ಮೊಳೆ ಹೊಡೆದು ಭಯಂಕರ ಮಾಟಮಂತ್ರ ಮಾಡಿರುವ ಘಟನೆ ನಡೆದಿದೆ. ಇದು ಬಳ್ಳಾರಿ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಸಿಸಿ ಕ್ಯಾಮರಾ, ಸಿಬ್ಬಂದಿ ಸರ್ಪಗಾವಲು ಮದ್ಯೆಯೇ ಕೆಎಂಎಫ್ ಆಡಳಿತ ಕಚೇರಿ ಮುಂದೆಯೇ ವಾಮಾಚಾರ … Continue reading ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ನಡೀತು ವಾಮಚಾರ! ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳ ಕೃತ್ಯ!