ಬಳ್ಳಾರಿ: ಡೆಂಗ್ಯೂಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಬಲಿ!
ಬಳ್ಳಾರಿ:- ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಡೆಂಗ್ಯೂಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಜರುಗಿದೆ. Bank holidays: ಬ್ಯಾಂಕ್ ಗ್ರಾಹಕರೇ ಗಮನಿಸಿ: ಮುಂದಿನ ತಿಂಗಳು 13 ದಿನ ರಜೆ, ಕರ್ನಾಟಕದಲ್ಲೆಷ್ಟು ಗೊತ್ತಾ!? 16 ವರ್ಷದ ವತ್ಸಲಾ ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ವಿದ್ಯಾರ್ಥಿನಿ ತೀವ್ರ ಜ್ವರ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ಡೆಂಗೂ ಜ್ವರ ಇರುವುದು ಪತ್ತೆಯಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Copy and paste this URL into your WordPress site to embed
Copy and paste this code into your site to embed